ಶೇಷಾದ್ರಿಪುರಂ ಸ್ತ್ರೀ ಸಮಾಜ ಮಾಧ್ಯಮಿಕ ಶಾಲೆ
೦೮೦-೨೨೯೫೫೩೬೩
೨೦೨3-೨೪ ಕ್ಕೆ ಪ್ರವೇಶ ತೆರೆಯಲಾಗಿದೆ
ಆಂಗ್ಲ || ಕನ್ನಡ
ಭಾರತ ಸೇವಾದಳ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ : ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ಮಕ್ಕಳಲ್ಲಿ ಸೇವಾ ಮನೋಭಾವ ದೇಶದ ಬಗ್ಗೆ ಅಭಿಮಾನ ಮತ್ತು ಮೌಲ್ಯಗಳನ್ನು ಬೆಳೆಸುವಲ್ಲಿ ಭಾರತ ಸೇವಾದಳ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ಅವಶ್ಯಕತೆ ಇದೆ. ಇದನ್ನು ನಮ್ಮ ಶಾಲೆಯಲ್ಲಿ ಹೇಳಿ ಕೊಡುತ್ತಿದ್ದೇವೆ.